ವಿಜಯಪುರ: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.
ಸುಭಾಷ್ ಗಾಯಗೊಂಡಿರುವ ಬೈಕ್ ಸವಾರ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಸುಭಾಷ್ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.