ಕರ್ನಾಟಕ: ರಷ್ಯಾ ಉಕ್ರೇನ್ ಯುದ್ಧದಲ್ಲಿ ಕರ್ನಾಟಕದ ವಿದ್ಯಾರ್ಥಿ ಅಸುನೀಗಿದ್ದಾರೆ ಸಾವನ್ನಪ್ಪಿದ್ದಾರೆ. ಉಕ್ರೇನ್ನ ಖಾರ್ಕೀಟ್ನಲ್ಲಿ ರಷ್ಯಾ ನಡೆಸಿದ ಶೇಲ್ ದಾಳಿಗೆ ಸಿಲುಕಿ ವಿದ್ಯಾರ್ಥಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಗ್ಯಾನಗೌಡ್ರ ಎಂದು ಗುರುತಿಸಲಾಗಿದೆ. ಭಾರತದ ವಿದ್ಯಾರ್ಥಿ ಶೇಲ್ ದಾಳಿಯಲ್ಲಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ವಿದೇಶಾಂಗ ಇಲಾಖೆಯಿಂದ ಮಾಹಿತಿ ಲಭ್ಯವಾಗಿದ್ದು, ಭಾರತೀಯ ವಿದ್ಯಾರ್ಥಿಯೊರ್ವ
ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ.