ವಿಜಯಪುರ: ಚಡ್ಡಿ ಕಳ್ಳತನ ಮಾಡಿರುವ ವ್ಯಕ್ತಿಗೆ ಅಂಗಡಿ ಮಾಲೀಕ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದ ಎಲ್ಬಿಎಸ್ ಮಾರ್ಕೆಟ್ ನಲ್ಲಿ ನಡೆದಿದೆ.
ಇನ್ನು ಚಡ್ಡಿ ಕಳ್ಳತನ ಮಾಡಿರುವ ವಿಡಿಯೋ ಹಾಗೂ ಥಳಿಸಿರುವ ವಿಡಿಯೋ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎರಡು ಚಡ್ಡಿಯನ್ನು ವ್ಯಕ್ತಿ ಕಳ್ಳತನ ಮಾಡಿದ್ದಾನೆ. ಅದಕ್ಕಾಗಿ ಹಲ್ಲೆ ಮಾಡಿದ್ದಾನೆ. ಕಳ್ಳತನಕ್ಕೆ ಯತ್ನಿಸಿರುವ ವ್ಯಕ್ತಿಯ ಹೆಸರು ಲಭ್ಯವಾಗಿಲ್ಲ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.