ವಿಜಯಪುರ: ವಿಜಯಪುರದ ಚಾಲುಕ್ಯ ನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.31 ರ ಹಾಳದ ಗೋಡೆ, ಕೊಠಡಿಗಳ ಗೋಡೆಗಳಿಗೆ ಗಾನಯೋಗಿ ಸಂಘದ ಪದಾಧಿಕಾರಿಗಳು ಸ್ವಂತ ಹಣದಿಂದ ದುರಸ್ತಿ ಮಾಡಿದರು.
ದುರಸ್ತಿ ಕಾರ್ಯದಲ್ಲಿ ಸಂಘದ ಪದಾಧಿಕಾರಿಗಳಾದ ಪ್ರಕಾಶ್ ಆರ್.ಕೆ. ಬಾಹುಬಲಿ ಶಿವಣ್ಣವರ, ರಾಜಕುಮಾರ ಹೊಸಟ್ಟಿ, ವೀರೇಶ ಸೊನ್ನಲಗಿ, ಸಚಿನ್ ವಾಲಿಕಾರ್, ವಿಠ್ಠಲ್ ಗುರುವಿನ, ರವಿ ರತ್ನಾಕರ, ಸಂತೋಷ ಚೌಹಾಣ, ಮಹೇಶ ಕುಂಬಾರ, ವಿಕಾಸ ಕಂಬಾಗಿ, ಶ್ರೀಶೈಲ ಜುಮನಾಳ ಇದ್ದರು.