ವಿಜಯಪುರ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ನೇತೃತ್ವ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರೈತರ ಬೇಡಿಕೆಗಳನನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ತದನಂತರ ಪೊಲೀಸ ಮಧ್ಯಸ್ಥಿಕೆ ವಹಿಸಿ ಹೋರಾಟಗಾರ ಮನವೊಲಿಸಿಸರು.