ವಿಜಯಪುರ: ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ಶನಿವಾರ ಸಿಕ್ಕಿದೆ.
ನಗರ ನಿವಾಸಿ ಹಣಮಂತ ಎಂಬುವರ ಶವ ಸಿಕ್ಕಿದೆ. ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.