ವಿಜಯಪುರ: ಜಿಲ್ಲೆಯ ತಡವಲಗಾ 33/11 ಕೆವ್ಹಿ ಉಪಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ ಮಾರ್ಗಗಳಿಗೆ ಡಿ.27ರಿಂದ 30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.