ವಿಜಯಪುರ..
*ಬಾನಂತಿಯರ ಸರಣಿ ಸಾವಿಗೆ ಕಾರಣವಾದ ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿಯ ಮಹಿಳಾ ಕಾರ್ಯಕರ್ತರು*
ಆಂಕರ್: ಬಾನಂತಿಯರ ಸರಣಿ ಸಾವಿಗೆ ಕಾರಣವಾದ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ವಿಜಯಪುರ ನಗರದ ಅಂಬೇಡ್ಕರ್ ವ್ರತ್ತದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು..ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ..ಬಾನಂತಿಯರ ಸಾವು ಅಲ್ಲ ಇದು ಸರ್ಕಾರ ಮಾಡಿದ ಕೊಲೆಯಾಗಿದೆ ಕಾಂಗ್ರೆಸ್ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿರುವ ದಿನೇಶ ಗುಂಡೂರಾವ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದರು..ಇನ್ನು ಸಾವೀಗಿಡಾದ ಬಾನಂತಿಯರ ಮನೆಗೆ ಸಹ ಭೇಟಿ ನೀಡದ ಸರ್ಕಾರ ಯಾಕೆ ಬೇಕು ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.. ಅಂಬೇಡ್ಕರ್ ವ್ರತ್ತದಿಂದ ಕಾಲ್ನಡಿಗೆಯ ಮೂಲಕ ನಗರದ ಜಿಲ್ಲಾಧಿಕಾರಿ ಕಾರ್ಯಾಲಯ ತಲುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು…
ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿಯ ಮಹಿಳಾ ಕಾರ್ಯಕರ್ತರು*
ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ವಿಜಯಪುರ ನಗರದ ಅಂಬೇಡ್ಕರ್ ವ್ರತ್ತದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು..ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ..ಬಾನಂತಿಯರ ಸಾವು ಅಲ್ಲ ಇದು ಸರ್ಕಾರ ಮಾಡಿದ ಕೊಲೆಯಾಗಿದೆ ಕಾಂಗ್ರೆಸ್ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿರುವ ದಿನೇಶ ಗುಂಡೂರಾವ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದರು..ಇನ್ನು ಸಾವೀಗಿಡಾದ ಬಾನಂತಿಯರ ಮನೆಗೆ ಸಹ ಭೇಟಿ ನೀಡದ ಸರ್ಕಾರ ಯಾಕೆ ಬೇಕು ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.. ಅಂಬೇಡ್ಕರ್ ವ್ರತ್ತದಿಂದ ಕಾಲ್ನಡಿಗೆಯ ಮೂಲಕ ನಗರದ ಜಿಲ್ಲಾಧಿಕಾರಿ ಕಾರ್ಯಾಲಯ ತಲುಪಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು…