ವಿಜಯಪುರ ಬ್ರೇಕಿಂಗ್:
ಚಲಿಸುತ್ತಿದ್ದ ಓಮಿನಿಯಲ್ಲಿ ಬೆಂಕಿ ಅವಘಡ
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲುಕಿನ ಉಕ್ಕಲಿ ಗ್ರಾಮದಲ್ಲಿ ಘಟನೆ
ಬಸಯ್ಯ ಹಿರೇಮಠ ಎಂಬುವರಿಗೆ ಸೇರಿದ ಕಾರು
ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಕಾರನಿಂದ ಇಳಿದ ಪ್ರಯಾಣಿಕರು
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸುವ ಮೊದಲೇ ಸುಟ್ಟು ಕರಕಲಾದ ವ್ಯಾನ್
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ
ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ