ವಿಜಯಪುರ: ದೇವಾಲಯದ ಮೂರ್ತಿಗಳ ಮೇಲಿರುವ ಬೆಳ್ಳಿಯ ಸಾಮಗ್ರಿಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆಸಿದೆ.
ಗ್ರಾಮದ ರೇವಣಸಿದ್ಧೇಶ್ವರ ದೇವಾಲಯದಲ್ಲಿರುವ ಬೆಳ್ಳಿಯ ವಸ್ತುಗಳು ದೋಚಿಕೊಂಡು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.