ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಿಗಮದ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯಿಂದ ಉದ್ಘಾಟನೆ
ತದನಂತರ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿ ಬಸ್ ನಿಲ್ದಾಣ ನಾಮಕರಣ ಸಮಾರಂಭ ಉದ್ಘಾಟಿಸಿ ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿಗೆ ಸಿಂದಗಿ ಶಾಸಕ ಅಶೋಕ ಮನಗೂಳಿ, ಸೇರಿದಂತೆ ಅಧಿಕಾರಿಗಳು ಸಾತ್