ವಿಜಯಪುರ ::ನಮ್ಮ ಸೇನೆ ನಮ್ಮ ಹೆಮ್ಮೆ
ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಉಗ್ರವಾದಿಗಳ ಅಡಗುತಾಣಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಯನ್ನು ವಿಜಯಪುರದ ಬಂಜಾರ ವೃತ್ತದಲ್ಲಿ ಪಟಾಕಿ ಹಾರಿಸಿ ಸಿಹಿ ಹಂಚುವ ಮೂಲಕ ನಮ್ಮ ಶ್ರೀತುಳಸಿಗಿರೀಶ ಫೌಂಡೇಶನ್ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಫೌಂಡೇಶನ್ ಪ್ರಮುಖರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.