ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಿಂದಗಿ, ದೇವರಹಿಪ್ಪರಗಿ ಸುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಲಿಂಬೆ, ದಾಳಿಂಬೆ, ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ವಿವಿಧ ಬೆಳೆಗಳು ಭಾರಿ ಹಾನಿಯಾಗುವ ಸಂಭವ ಇದೆ. ಇದರಿಂದ ರೈತರು ಕಂಗಾಲ ಆಗಿದ್ದಾರೆ.