ವಿಜಯಪುರ: ದಾಖಲೆ ಇಲ್ಲದ 90 ಕುಕ್ಕರ್ಗಳನ್ನು ಪೊಲೀಸರು ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ದೇವಣಗಾಂವ್ ಚೆಕ್ ಪೋಸ್ಟ್ ನಲ್ಲಿ ರವಿವಾರ ನಡೆದಿದೆ. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ.
ಯಾವುದೇ ದಾಖಲೆಗಳಿಲ್ಲದ ಕುಕ್ಕರ್ ಜಪ್ತಿಗೈದಿದ್ದಾರೆ. ಅಲ್ಲದೇ, ಕುಕ್ಕರ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.