ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ಕಾರವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಸುಕನ್ಯಾ ಲೇಔಟ್ ನಲ್ಲಿ ಪತ್ತೆಯಾಗಿದೆ.
ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೂ MH 02 AQ 4118 ನಂಬರಿನ ಕಾರ್ ಪತ್ತೆಯಾಗಿದೆ. ಮುಂದಿನ ಕ್ರಮಕ್ಕಾಗಿ ಕಾರ್ ಠಾಣೆಗೆ ಹಸ್ತಾಂತರ ಮಾಡಿದರು. ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.