ಬೆಂಗಳೂರು: ಭಾರಿ ಕುತೂಹಲ ಮೂಡಿಸದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಲಿಸ್ಟ್ನಲ್ಲಿ 42 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಇದರಲ್ಲಿ ವಿಜಯಪುರ ನಗರ ಮತಕ್ಷೇತ್ರಕ್ಕೆ ಅಬ್ದುಲ್ ಹಮ್ಮಿದ್ ಮುಶ್ರಿಫ್ ಹಾಗೂ ನಾಗಠಾಣ ಮೀಸಲು ಕ್ಷೇತ್ರಕ್ಕೆ ವಿಠ್ಠಲ ಕಟ್ಕದೊಂಡಗೆ ಟಿಕೆಟ್ ಆಗಿದೆ. ಸಿಂದಗಿ ಹಾಗೂ ದೇವರಹಿಪ್ಪರಗಿ ಮಾತ್ರ ಟಿಕೆಟ್ ಗೌಪ್ಯವಾಗಿ ಇಡಲಾಗಿದ್ದು, ಮೂರುನೇ ಪಟ್ಟಿಯಲ್ಲಿ ಯಾರಿಗೆ ಟಿಕೆಟ್ ಆಗುತ್ತದೆ ಎಂದು ಕಾಯ್ದು ನೋಡಬೇಕಿದೆ.