ವಿಜಯಪುರ: ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯನ ಮಧ್ಯೆ ಮಾತಿನ ಚಕಮಕಿ ಆಗಿರುವ ಘಟನೆ ವಿಜಯಪುರಸ ಅರಕೇರಿಯಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಹಾಗೂ ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಧ್ಯೆ ಮಾತಿನ ಚಕಮಕಿ ಆಗಿದೆ. ಇನ್ನೂ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಅಲ್ಲದೇ, ಮರ್ಯಾದೆ ಕೊಟ್ಟು ಮರ್ಯಾದೆ ತೆಗೆದುಕೊಳ್ಳು ಎಂದು ಇಬ್ಬರು ಮಧ್ಯೆ ಮಾತಿನ ಚಕಮಕಿ ಆಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಇದೀಗ್ ವೈರಲ್ ಆಗುತ್ತಿದೆ.