ವಿಜಯಪುರ: ನಾಳೆ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ವಿಜಯಪುರ ನಗರದ ಬುದ್ಧ ವಿಹಾರದಲ್ಲಿ ನಾಳೆ ಬೆಳಗ್ಗೆ 9ಕ್ಕೆ ಉದ್ಘಾಟನೆ ಆಗಲಿದೆ. ಅಂಜುಮನ್ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಅಂತರ್ ಕಾಲೇಜು ಚೆಸ್ ನಡೆಯಲಿದೆ ಎಂದು ಅಂಜುಮನ್ ಲಾ ಕಾಲೇಜು ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.