ವಿಜಯಪುರ: ಶಾರ್ಟ್ ಸರ್ಕ್ಯೂಟ್ನಿಂದ ವಿದ್ಯುತ್ ಮೀಟರ್ ರೀಡರ್ ಭಸ್ಮವಾಗಿರುವ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವಿದ್ಯುತ್ ಮೀಟರ್ ಸುಟ್ಟು ಭಸ್ಮವಾಗಿದೆ. ಅಲ್ಲದೇ, ಏಕಾಏಕಿ ವಿದ್ಯುತ್ ಮೀಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಮೀಟರ್ ಸುಟ್ಟಿದೆ. ಇದನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.