ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು.
ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.
ಈವೇಳೆ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಹಾಗೂ ಸಂಘದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.