ವಿವೋ T3x 5G ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್ಡಿ + 2408 – 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್ಪ್ಲೇ ಆಗಿದ್ದು, 1000 ನಿಟ್ಸ್ HBM ಬ್ರೈಟ್ನೆಸ್ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಮತ್ತು 83 ಪ್ರತಿಶತ NTSC ಬಣ್ಣದ ಹರವು ಪಡೆದಿದೆ.
ವಿವೋ T3x 5G ಮೊಬೈಲ್ ಸ್ನಾಪ್ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ನಲ್ಲಿ ಕೆಲಸ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 14 ಅನ್ನು ಆಧರಿಸಿದ ಫನ್ಟಚ್ ಓಎಸ್ 14 ಅನ್ನು ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್ನಲ್ಲಿ ಲಭ್ಯ ಇದೆ.
ಈ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಬೊಂಬಾಟ್ ರಿಯಾಯಿತಿ ಘೋಷಿಸಿದೆ. ಆ ಲಿಸ್ಟ್ನಲ್ಲಿ ವಿವೋ T3x 5G (VIVO T3x 5G) ಮೊಬೈಲ್ ಸಹ ಭಾರೀ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು ಫುಲ್ ಖುಷ್ ಆಗುವಂತೆ ಮಾಡಿದೆ.
ಅಂದಹಾಗೆ ಈ ಫೋನ್ ಸ್ನಾಪ್ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ.
ವಿವೋ T3x 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಫ್ಲಿಪ್ಕಾರ್ಟ್ ಇ ಕಾಮರ್ಸ್ ತನ್ನ ವೆಬ್ಸೈಟ್ನಲ್ಲಿ ಫ್ಲಿಪ್ಕಾರ್ಟ್ನ ಗೋಟ್ ಸೇಲ್ (Flipkart GOAT Sale 2024) ಮಾರಾಟ ಚಾಲ್ತಿ ಇದೆ. ಈ ಸೇಲ್ನಲ್ಲಿ ಶಿಯೋಮಿ ಸಂಸ್ಥೆಯ ಅಗ್ಗದ ಬೆಲೆಯ ವಿವೋ T3x 5G ಮೊಬೈಲ್ ಶೇ. 35% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಫೋನಿನ 4GB RAM + 128GB ವೇರಿಯಂಟ್ ಆಫರ್ನಲ್ಲಿ 7,699ರೂ. ಗಳ ದರದಲ್ಲಿ ಕಾಣಿಸಿಕೊಂಡಿದೆ.
ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಜೊತೆಗೆ 5,000mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದೆ. ಈ ಸ್ಮಾರ್ಟ್ಫೋನ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್ ಆಯ್ಕೆಯಲ್ಲಿ ಖರೀದಿ ಮಾಡಬಹುದು