ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಅಪಾರ ಪ್ರಮಾಣದ ಮಳೆಯಿಂದ ಹಲವಾರು ಕಡೆ ಪ್ರವಾಹ ಭೀತಿ ಇರುವ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಉಡುಪಿ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದ್ದು ಈ ಜಿಲ್ಲೆಗಳಲ್ಲಿ ಅನಾಹುತಗಳು ಆಗದೇ ಇರುವ ಹಾಗೆ ಮುಂಜಾಗ್ರತವಾಗಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಆಯಾಯ ಜಿಲ್ಲಾಧಿಕಾರಿಗಳು ಶಾಲೆ ಕಾಲೇಜು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ