ಕೇಂದ್ರ ಸಚಿವರು ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕರೆದಿರುವ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ಸಿನ ಭ್ರಷ್ಟಾಚಾರದ ಹಾಗೂ ವಿವಿಧ ಹಗರಣಗಳ ಬಗ್ಗೆ ಮಹತ್ವದ ದಾಖಲೆಗಳು ಬಿಡುಗಡೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡು ಬರುತ್ತಿದ್ದು ನಿನ್ನೆಯಷ್ಟೇ ಲೋಕಾಯುಕ್ತ ಅಧಿಕಾರಿಗಳ ಎಚ್ ಡಿ ಕುಮಾರಸ್ವಾಮಿ ಇಂದು ತಮ್ಮ ಕಚೇರಿಯಲ್ಲಿ ಕರೆದಿರುವ ಸುದ್ದಿಗೋಷ್ಠಿಯಲ್ಲಿ ಇನ್ನಷ್ಟು ದಾಖಲೆಗಳ ಬಿಡುಗಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ.
- ಅಷ್ಟೇ ಅಲ್ಲದೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸಿಗರಿಗೆ ಎಚ್ ಡಿ ಕುಮಾರಸ್ವಾಮಿ ಎಂದರೆ ಬಯಸುರುವಾಗಿದೆ ಹೀಗಾಗಿ ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಕಾಂಗ್ರೆಸಿಗರು ಎಷ್ಟೇ ಪ್ರಯತ್ನ ಮಾಡುತ್ತಿದ್ದಾರೆ ಆದರೆ ಯಾವುದೇ ತಪ್ಪು ಮಾಡದೇ ಇರುವ ನಾನು ಜೈಲಿಗೆ ಹೋಗುವ ಪರಿಸ್ಥಿತಿ ಬರುವುದೇ ಇಲ್ಲ ಈ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕೆಂಬ ಕಾಂಗ್ರೆಸ್ಸಿಗರ ಕನಸು ಈಡೇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.