ವಿಜಯಪುರ: ಪ್ಲಾಸ್ಟಿಕ್ ನಿಷೇಧ ಮಧ್ಯೆಯೂ ವಿಜಯಪುರ ನಗರದ ಶಾಪೇಟೆ ಮಾರ್ಕೆಟ್ನಲ್ಲಿ ಅಕ್ರಮವಾಗಿ ವ್ಯಾಪಾರಕ್ಕೆ ಬಳಸುವ ಪ್ಲಾಸ್ಟಿಕ್ ಅಂಗಡಿಯ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವ್ಯಾಪಾರಸ್ಥರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಾಳಿ ನಡೆಸಿ,
ದಂಡ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.