ವಿಜಯಪುರ: ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರ ತಾಯಿ ಅಸುನೀಗಿದ್ದಾರೆ. ವಯೋ ಸಹಜದಿಂದ ಶ್ರೀಮತಿ ಮರಿಗೆಮ್ಮ ತಿಪ್ಪಣ್ಣ ಸುಣಗಾರ ಇಹಲೋಕ ತ್ಯಜಿಸಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಬಂದಾಳ ರಸ್ತೆಯಲ್ಲಿರುವ ತೋಟದಲ್ಲಿ ಸಕಲ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.