ವಿಜಯಪುರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ನಡೆದಿದೆ. 44 ವರ್ಷದ ಸುರೇಶ ಮಾಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಲ್ಲದೇ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.