K1N ಡೆಸ್ಕ್: ರಾಜ್ಯ ಪೊಲೀಸ್ ಸೇವೆಯ (ಕೆಎಸ್ಪಿಎಸ್) ಏಳು ಅಧಿಕಾರಿಗಳಿಗೆ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಬಡ್ತಿ ನೀಡಲಾಗಿದೆ.
ಇದೀಗ ಕೇಂದ್ರ ಲೋಕಸೇವಾ ಆಯೋಗ ಈ ಎಲ್ಲಾ
ಅಧಿಕಾರಿಗಳಿಗೆ ಐಪಿಎಸ್ ಶ್ರೇಣಿಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಿದೆ. ಈ ಅಧಿಕಾರಿಗಳು ಕರ್ನಾಟಕ ರಾಜ್ಯ ಕೇಡರ್ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.