ವಿಜಯಪುರ: ಪತ್ನಿಯನ್ನು ಬರ್ಬರವಾಗಿ ಪಾಪಿ ಪತಿ ಹತ್ಯೆಗೈದಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬ್ಯಾಕೋಡ ಗ್ರಾಮದಲ್ಲಿ ನಡೆದಿದೆ.
ಮಾದೇವಿ ಪರಶುರಾಮ ಚೋರಗಸ್ತಿ(38) ಮೃತಪಟ್ಟಿರುವ ದುರ್ದೈವಿ. ಇನ್ನು ಕೊಡಲಿಗಿಂದ ಬರ್ಬರವಾಗಿ ಪರಶುರಾಮ ಚೋರಗಸ್ತಿಯಿಂದ ಕೃತ್ಯ ಮಾಡಿದ್ದು, ಆದ್ರೇ, ಕೊಲೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.