ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿಯ ಮಗು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತೆನ್ನಿಹಳ್ಳಿ ಗ್ರಾಮದಲ್ಲಿ ನಡೆದಿದೆ.
5 ವರ್ಷದ ಭಾಗ್ಯಶ್ರೀ ಲಾಯಪ್ಪ ಹೂವಣ್ಣನವರ ಮೃತಪಟ್ಟಿರುವ ಮಗು. ಇನ್ನು ತೆನ್ನಿಹಳ್ಳಿ ಗ್ರಾಮದ ಬಳಿ ಕುರಿ ಮೇಯಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.