ಧಾರವಾಡ: ಕುಡಿದ ನಶೆಯಲ್ಲಿ ಪತ್ನಿಯನ್ನು ಪಾಪಿ ಪತಿ ಕೊಲೆಗೈದು ಪರಾರಿಯಾಗಿರುವ ಘಟನೆ ಧಾರವಾಡದ ನವಲೂರ ಅಗಸಿಯಲ್ಲಿ ನಡೆದಿದೆ.
ಮಂಜವ್ವನ್ನು (42) ಆಕೆಯ ಪತಿಯಾದ ಗದಿಗೆಪ್ಪ ಪಠಾದ (52) ಕೊಲೆಗೈದು ಎಸ್ಕೇಪ್ ಆಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.