ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿನಲ್ಲಿ ಸಾಂಪ್ರದಾಯಿಕವಾಗಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಎ.ಎಸ್. ಪಾಟೀಲ ನಡಹಳ್ಳಿ, ಸಂಸದ ರಮೇಶ ಜಿಗಜಿಣಗಿ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಮತ್ತಿತರರಿದ್ದರು.