ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ರಂಗೇರಿದೆ. ಇನ್ನು ಮಾಜಿ ಮೇಯರ್ ಸಂಗೀತಾ ಪೋಳ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು. ಅಲ್ಲದೇ, ಬಿಜೆಪಿಯಲ್ಲಿ ಎರಡು ಬಾರಿ ಮೇಯರ್ ಆಗಿದ್ದರು. ಅಲ್ಲದೇ, ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಆಪ್ತರಾದ ಆನಂದ ಧುಮಾಳೆಗೂ ಟಿಕೆಟ್ ಸಿಗದೇ ಬಿಜೆಪಿ ತೊರೆದು ತೆನೆ ಹೊತ್ತಿದ್ದಾರೆ.
ಪರಿಶಿಷ್ಠ ಜಾತಿಯ ಮಹಿಳೆಗೆ ಮೀಸಲಾಗಿರುವ ವಾರ್ಡ್ ಸಂಖ್ಯೆ 33 ರಿಂದ ಸಂಗೀತಾ ಪೋಳ, ಹಿಂದುಳಿದ ಬ ವರ್ಗಕ್ಕೆ ಮೀಸಲಾಗಿರುವ 30ನೇ ವಾರ್ಡಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಆನಂದ ಧುಮಾಳೆ ಕಣಕ್ಕಿಳಿದಿದ್ದಾರೆ.
ಬಿಜೆಪಿ ಟಿಕೆಟ್ ಕೊನೆ ಘಳಿಗೆಯಲ್ಲಿ ಸಿಗದ ಕಾರಣ ಜೆಡಿಎಸ್ ಸೇರ್ಪಡೆಯಾಗಿದ್ದು, ಅಲ್ಲದೇ, ಜೆಡಿಎಸ್ ಅಭ್ಯರ್ಥಿಗಳ ವಿವರ ಹೀಗಿದೆ…