ವಿಜಯಪುರ: ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಪಡಗಾನೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
25 ವರ್ಷದ ಸುನೀಲ ಕೇರಿಕರ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಇನ್ನು ಯುವಕ ಪಡಗಾನೂರ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.