ವಿಜಯಪುರ: ಬೃಹತ್ ಮೊಸಳೆ ಪ್ರತ್ಯೇಕವಾಗಿ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಹತ್ತಿರದ ಹಳೆಯ ಸಿಂಡಿಕೇಟ್ ಬ್ಯಾಂಕ್ ಹಿಂದೆ ನಡೆದಿದೆ.
ಸ್ಥಾವರಮಠ ಎಂಬುವರ ಹಾಳು ಬಾವಿಯಲ್ಲಿ ಮೊಸಳೆ ಪ್ರತ್ಯೇಕವಾಗಿದೆ. ಇನ್ನೂ
ಮೊಸಳೆ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.