ವಿಜಯಪುರ: ಕೋವಿಡ್ಗೆ ಓರ್ವ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾಹಿತಿ ನೀಡಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಏಪ್ರಿಲ್ 1 ರಿಂದ ಮೇ 3ರ ವರೆಗೂ 14 ಪಾಸಿಟಿವ್ ಕೇಸ್ಗಳು ದೃಢವಾಗಿದೆ. ಮೂವರೂ ಕೋವಿಡ್ನಿಂದ ಗುಣಮುಖವಾಗಿದ್ದಾರೆ. ಇದರಲ್ಲಿ ಓರ್ವ ಅಸುನೀಗಿದ್ದಾನೆ. ಅಲ್ಲದೇ, 10 ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.