ವಿಜಯಪುರ
*ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಒತ್ತಾಯ ಖಂಡಿಸಿ ಪ್ರತಿಭಟನೆ*
*ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ*
*ಅಖಿಲ ಭಾರತ ಬ್ರಹ್ಮಣ ಸಮಾಜ ಮಹಾಸಂಘದಿಂದ ಪ್ರತಿಭಟನೆ*
ತಪ್ಪಿತಸ್ಥ ಅಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಅಧಿಕಾರಿ ವಿರುದ್ಧ ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹ