ವಿಜಯಪುರ: ಆಟೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆ ಎದುರು ನಡೆದಿದೆ.
ಇನ್ನು ಡಿಕ್ಕಿಯಾದ ರಭಸಕ್ಕೆ ಆಟೋ ಪಲ್ಟಿಯಾಗಿದೆ. ಆಟೋ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಸಂಚಾರಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.