ರಸ್ತೆ ಬದಿಯ ಜ್ಯೂಸ್ ಕುಡಿಯುವ ಮುನ್ನ ಎಚ್ಚರ ಎಚ್ಚರ

WhatsApp Group Join Now Telegram Group Join Now K1N ಡೆಸ್ಕ್: ಬೇಸಿಗೆ ಆರಂಭವಾಗುತ್ತಿದ್ದಂತೆ ಜನತೆ ರಸ್ತೆ ಬದಿಯಲ್ಲಿ ಮಾಡುವ ಜ್ಯೂಸ್ ಕುಡಿಯುವ ಮೊದಲು ಕೆಲವಷ್ಟು ಸಂಗತಿಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ರಸ್ತೆ ಬದಿಯಲ್ಲಿ ಇರುವ ಕಬ್ಬಿನ ಅಂಗಡಿಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಇರುತ್ತಾನೆ. ಅವನೇ ಯಂತ್ರಕ್ಕೆ ಕಬ್ಬು ಹಾಕಿ ಆನ್ ಮಾಡಿ, ಹಾಲನ್ನು ಲೋಟಕ್ಕೆ ಹಾಕಿ ಕೊಡುತ್ತಾನೆ. ಹೀಗೆ ಎಲ್ಲವನ್ನೂ ಮುಟ್ಟುವ ವ್ಯಕ್ತಿ ಕೈಗೆ ಗ್ಲೌಸ್ ಕೂಡಾ ಹಾಕಿರುವುದಿಲ್ಲ. ಇವುಗಳನ್ನು ಕಡ್ಡಾಯವಾಗಿ ಗಮನಿಸಿ. ಕಬ್ಬಿನ ಹಾಲನ್ನು … Continue reading ರಸ್ತೆ ಬದಿಯ ಜ್ಯೂಸ್ ಕುಡಿಯುವ ಮುನ್ನ ಎಚ್ಚರ ಎಚ್ಚರ