ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ 3 ನೇ ದಿನದ ಪಾದಯಾತ್ರೆ ಆರಂಭಿಸುವ ಮುನ್ನ ರಾಜ್ಯಾಧ್ಯಕ್ಷರಾದ ಶ್ರೀ ನವರು ಇಂದು ರಾಮನಗರದ ಐತಿಹಾಸಿಕ ಕೆಂಗಲ್ ಹನುಮಂತರಾಯ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಗಳಾದ ಡಾ, ಅಶ್ವತ ನಾರಾಣ ಶ್ರೀ , ಮಾಜಿ ಸಚಿವರಾದ ಶ್ರೀ ಸಿ.ಸಿ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ , ಶಾಸಕರಾದ ಶ್ರೀ , ಶ್ರೀ , ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಆರ್. ರಘು ಕೌಟಿಲ್ಯ, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.