ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದಾಗಿ ತಗಡಿನ ಶೆಡ್ ಭಸ್ಮವಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಜಾಲಗೇರಿಯಲ್ಲಿ ನಡೆದಿದೆ.
ಭೀಮಶಿ ತಳವಾರ ಎಂಬುವರಿಗೆ ಸೇರಿದ ಶೆಡ್ ಸುಟ್ಟು ಭಸ್ಮವಾಗಿದೆ. ಅಲ್ಲದೇ, ಶೆಡನಲ್ಲಿದ್ದ 3.5 ಲಕ್ಷ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳು ಭಸ್ಮವಾಗಿದೆ. ಮಾಲೀಕ ತಳವಾರ ನನಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.