ವಿಜಯಪುರ: ಖ್ಯಾತ ಜ್ಯೋತಿಷ್ಯಿ ಸರಳ ವಾಸ್ತು ಚಂದ್ರಶೇಖರ್ ಗುರೂಜಿಯನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಚಾಕುವಿನಿಂದ ಇರಿದು ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಇನ್ನು ಇಬ್ಬರು ಭಕ್ತರ ಸೊಗಿನಲ್ಲಿ ಆಗಮಿಸಿ ಹತ್ಯೆಗೈದು ಕಾಲ್ಕಿತ್ತಿದ್ದಾರೆ. ಇನ್ನು ಹೋಟೆಲ್ಗೆ ಪೊಲೀಸರು ದೌಡಾಯಿಸಿದ್ದಾರೆ.
ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ಧಾರೆ. ಚಂದ್ರಶೇಖರ್ ಗುರೂಜಿ ಸರಳವಾಸ್ತು ಮೂಲಕ ಖ್ಯಾತಿ ಪಡೆದಿದ್ದರು. ಹೋಟೆಲ್ಗೆ ಕಮಿಷನರ್ ಲಾಬೂರಾಮ್ ದೌಡಾಯಿಸಿದ್ದಾರೆ.