ವಿಜಯಪುರ: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೋಲ್ಹಾರ ಮುಖ್ಯ ಸ್ಥಾವರ ಹಾಗೂ ಮುಳವಾಡ ಮಧ್ಯಂತರ ಪಂಪಿಂಗ್ ಸ್ಟೇಷನ್ಗೆ ನಾಳೆ ವಿದ್ಯುತ್ ಸಂಪರ್ಕ ಕಡಿತದಿಂದಾಗಿ ನೀರು ನಿಲುಗಡೆಯಾಗುತ್ತದೆ.
ನಗರದ ಕೋಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದಕಾರಣ ಸಾರ್ವಜನಿಕರು ಸಹಕರಿಸಬೇಕು ಎಂದು ವಿನಂತಿಸಲಾಗಿದೆ ಎಂದು ವಿಜಯಪುರದ ಸಹಾಯಕ ಕಾರ್ಯಪಾಲಕ ಅಭಿಯಂತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.