ವಿಜಯಪುರ: ವಿಜಯಪುರ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಹೇಗೆ ಎಂಬುದು ಎಲ್ಲರಿಗೂ ಗೊತ್ತು ಇದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಹೇಳಿದರು.
ವಿಜಯಪುರ ನಗರದಲ್ಲಿ ಮಾಧ್ಯಮಗೋಷ್ಠಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾನು ಸೋತ್ತಿದ್ದೇನೆ. ಅದಕ್ಕಾಗಿ ನಾನು ಮನೆಯಲ್ಲಿ ನಾಲ್ಕು ದಿನ ಇದೆ ಎಂದು ನೋವನ್ನು ತೊಡಗಿಕೊಂಡರು. ತದನಂತರ ಮತ್ತೇ ಕಾಂಗ್ರೆಸ್ ನಲ್ಲಿ ಬಿರುಸಿನ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಆದ್ರೇ, ಸೋಲಿನ ಕಹಿವನ್ನು ಮತ್ತೇ ತಮ್ಮ ಮುಂದೆ ಇಡುತ್ತೇನೆ ಎಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿದರು.