ವಿಜಯಪುರ: ಸಿದ್ಧೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಡಾ. ಮಲ್ಲಣ್ಣ ಮೂಲಿಮನಿ ಹೇಳಿದರು. ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಮಲ್ಲಣ್ಣ ಮಾಹಿತಿ ನೀಡಿದ್ದು,
ಬೆಳಿಗ್ಗೆಯಿಂದ ನಾರ್ಮಲ್ ಇದ್ದಾರೆ. ಪಲ್ಸ್, ಬಿಪಿ, ಉಸಿರಾಟ ಸಹಜವಾಗಿದೆ. ಇನ್ನೂ ಶ್ರೀಗಳು ಗಂಜಿ ಕುಡಿದಿದ್ದಾರೆ. ನಿನ್ನೆ ಆಕ್ಸಿಜನ್ ಕಡಿಮೆಯಾಗಿತ್ತು. ಈಗಾ ನಾರ್ಮಲ್ ಇದೆ. ಕಳೆದ ಕೆಲ ದಿನಗಳಿಂದ ಊಟ ಮಾಡಿಲ್ಲ. ಕಾರಣ ಅವರು ಹೊರಗೆ ಬರಲಾಗುತ್ತಿಲ್ಲ ಎಂದರು.