ಬಾವಿಯಲ್ಲಿ ಡಬಲ್ ಶವ ಪತ್ತೆ

WhatsApp Group Join Now Telegram Group Join Now ವಿಜಯಪುರ: ಬಾವಿಯಲ್ಲಿ ಅಪರಿಚಿತ ಎರಡು ಶವ ಸಿಕ್ಕಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಸಿದ್ದಾಪುರ ಗ್ರಾಮದಲ್ಲಿ ರವಿವಾರ ನಡೆದಿದೆ. ಅಪರಿಚಿತ ಯುವಕ, ಯುವತಿಯ ಶವ ಪತ್ತೆಯಾಗಿದೆ. ಇನ್ನೂ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಜಿಎಸ್ ಉಪ್ಪಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Continue reading ಬಾವಿಯಲ್ಲಿ ಡಬಲ್ ಶವ ಪತ್ತೆ