ವಿಜಯಪುರ: ಹೋಟೆಲ್ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ನಗರದ ರೈಲ್ವೆ ರಸ್ತೆಯಲ್ಲಿರುವ ಕ್ರೀಯಡ್ ಹೋಟೆಲ್ನಲ್ಲಿ ನಡೆದಿದೆ. ಹೋಟೆಲ್ನಲ್ಲಿರುವ ಕೊನೆಯ ಫ್ಲೋರ್ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇನ್ನು ಬೆಂಕಿ ಅವಘಡದಿಂದ ಬೆಂಕಿ ಹೊಗೆ ಹೋಟೆಲ್ನಲ್ಲಿ ಆವರಿಸಿದೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನೆ ಬೆಲೆಬಾಳುವ ವಸ್ತುಗಳು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.