ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಸಿಂದಗಿ ನಾಕಾ ಬಳಿ ನಡೆದಿದೆ.
ಹೈದರಾಬಾದ್ ನಿವಾಸಿ ಮಹಮ್ಮದ್ನ ಶವ ಪತ್ತೆಯಾಗಿದೆ. ಅಲ್ಲದೇ, ಮಹಮ್ಮದ್ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.