ವಿಜಯಪುರ: ಚಲಿಸುತ್ತಿದ್ದ ರೈಲಿಗೆ ಸಿಲುಕಿಕೊಂಡು ವ್ಯಕ್ತಿ ಅಸುನೀಗಿರುವ ಘಟನೆ ವಿಜಯಪುರ ನಗರದ ವಜ್ರ ಹನುಮಾನ್ ಗೇಟ್ ಬಳಿ ನಡೆದಿದೆ. ಇನ್ನು ಮೃತಪಟ್ಟಿರುವ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.