ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಖಾಜಾ ಅಮೀನ್ ದರ್ಗಾದ ಸ್ಮಶಾನದಲ್ಲಿ ನಡೆದಿದೆ.
ಖಾಜಾ ಅಮೀನ್ ದರ್ಗಾ ನಿವಾಸಿ ಮಹಮ್ಮದ್ ಜಮಾದಾರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಲ್ಲದೇ, ಸ್ಮಶಾನದಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.