ವಿಜಯಪುರ: ನರಭಕ್ಷಕ ಮೊಸಳೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.
ಹಂಡರಗಲ್ಲ ಗ್ರಾಮದ ನಾಗಪ್ಪ ಸಂಜಿವಪ್ಪ ಉಂಡಿ (55) ಎಂದು ಗುರ್ತಿಸಲಾಗಿದೆ. ಸ್ಥಳಕ್ಕೆ ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶವವನ್ನು ನದಿಯಿಂದ ಹೊರಗೆ ತರಲು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.